ಉಜಿರೆ: ಡಿ.ಎಡ್. ಕೋರ್ಸಿಗೆ ಅರ್ಜಿ ಆಹ್ವಾನ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆ (ಡಿ.ಎಡ್.) ಯಲ್ಲಿ 2025-26ನೇ ಸಾಲಿನ ಶಿಕ್ಷಕರ ತರಬೇತಿ ಕೋರ್ಸಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಪಿ.ಯು.ಸಿ./ ಬಿ.ಎ/ಬಿ.ಎಸ್ಸಿ/ಬಿ.ಕಾಂ. ನಲ್ಲಿ ಶೇ.50 ಮತ್ತು SC/ST/C1/PH ಶೇ.45 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1 ರಿಂದ 8 ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಯಸುವ ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 


ಫೋನ್: 08256-237100/ 9449207558/9739462107


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top