ಪ್ರಧಾನಿಯವರು ಏ.19 ಕ್ಕೆ ನಿಗದಿಯಾಗಿದ್ದ ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚೆ ಮಾಡಿದ್ದಾರೆ.
ಬಿಹಾರ ವಿಧಾನಸಭೆಯ ಎಲ್ಲಾ 243 ಕ್ಷೇತ್ರಗಳಿಗೆ ಚುನಾವಣೆ 2025 ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ ಯಿದೆ. ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭೆಯ ಎಲ್ಲಾ 234 ಸ್ಥಾನಗಳಿಗೆ 2026 ರ ಏಪ್ರಿಲ್-ಮೇನಲ್ಲಿ ಚುನಾವಣೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ಸಂಪುಟ ಪುನರ್ ರಚನೆಗೆ ಮುಂದಾಗಿ ರುವುದಾಗಿ ವಿಶ್ಲೇಷಿಸಲಾಗುತ್ತಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ