ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ಮತ್ತು ಕೊಡವೂರು ಪ್ರದೇಶದಲ್ಲಿ ಏಪ್ರಿಲ್ 17 ರಂದು ವಾರಾಹಿ ಯೋಜನೆಯಿಂದ ಕೊಳವೆ ಲಿಂಕಿಂಗ್ ಕಾಮಗಾರಿ ನಡೆಯುವುದರಿಂದ ಅಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಕಲ್ಮಾಡಿ, ಕೊಡವೂರು ಮತ್ತು ಪಾಳೆಕಟ್ಟೆಗೆ ಸಂಬಂಧಿಸಿದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ