ವಿಶ್ವ ಆರೋಗ್ಯ ದಿನಾಚರಣೆ ಏಪ್ರಿಲ್ 7 ರಂದು

Upayuktha
0

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಮಂಗಳೂರು ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಗಳ ಸಹಯೋಗದಲ್ಲಿ ಏಪ್ರಿಲ್ 7 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ರೋಡ್‌ನ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ನಡೆಯಲಿದೆ. 

ಈ ಸಂದರ್ಭದಲ್ಲಿ ಸಾರ್ವಜನಿಕ ಅರಿವು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯ ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top