ದಾವಣಗೆರೆ: ಇಲ್ಲಿನ ದಾವಣಗೆರೆಯ ಓಂ ಚಂಡಿಕಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ಮೇ. 17, 18 ಶನಿವಾರ, ಭಾನುವಾರ ಬೆಳಿಗ್ಗೆ 10 ರಿಂದ 11-30 ರವರೆಗೆ ಮಧುಮೇಹ ನಿರ್ಮೂಲನ ಅಂದೋಲನ ಕಾಸ್ಮಿಕ್ ಹೀಲಿಂಗ್ ಥೆರಪಿ ಚಿಕಿತ್ಸಾ ಉಚಿತ ಶಿಬಿರ ಹಮ್ಮಿಕೊಳ್ಳ ಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಅಘೋರಿ ಚಿದಂಬರ ಯೋಗಿಯವರು ತಿಳಿಸಿದ್ದಾರೆ.
ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ನಡೆಯುವ ಈ ಮಹತ್ವಪೂರ್ಣ ಶಿಬಿರ ದಾವಣಗೆರೆಯ ಕೆ.ಎಸ್.ಆರ್.ಟಿ.ಸಿ. ಹೊಸ ಬಸ್ ನಿಲ್ದಾಣದ ಹಿಂಭಾಗ ಭರತ್‌ಸಿಂಗ್ ನಗರದ 1ನೇ ಮುಖ್ಯ ರಸ್ತೆ, 3ನೇ ತಿರುವಿನಲ್ಲಿ ಇರುವ ಚಂಡಿಕಾಶ್ರಮದ ಸಭಾಂಗಣದಲ್ಲಿ ನಡೆಯುವ ಈ ಶಿಬಿರದಲ್ಲಿ ಭಾಗವಹಿಸುವವರು ನೊಂದಣಿಗಾಗಿ ಹೆಚ್ಚಿನ ಮಾಹಿತಿಗಾಗಿ 9380389236 ಈ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಓಂ ಚಂಡಿಕಾ ಸೇವಾ ಟ್ರಸ್ಟ್ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ