ಜಾಗತಿಕ ಯುವ ಶೃಂಗಸಭೆಗೆ ಆದಿತ್ಯ ಹೆಚ್.ಎಸ್ ಆಯ್ಕೆ

Upayuktha
0


ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಯೆನಪೊಯ (ಡೀಮ್ಡ್) ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರಿನ ದೇರಳಕಟ್ಟೆಯ ಯೆನೆಪೊಯ (ಡೀಮ್ಡ್) ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಜೂನ್ 04 ರಿಂದ 07 ರ ವರೆಗೆ ನಡೆಯುವ ಜಾಗತಿಕ ಯುವ ಶೃಂಗಸಭೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ, ಎನ್ಎಸ್ಎಸ್ ಸ್ವಯಂ ಸೇವಕನಾದ ಆದಿತ್ಯ ಹೆಚ್. ಎಸ್ ಆಯ್ಕೆಯಾಗಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top