ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Upayuktha
0



ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸ ಲಾಗಿದೆ.ಆಸಕ್ತಿ ಹೊಂದಿರುವ ಹಾಗೂ ಅಗತ್ಯ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 


ಹುದ್ದೆಯ ಹೆಸರು: ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್, ಒಟ್ಟು ಹುದ್ದೆಗಳು: 98 , ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯ ಗಳಿಂದ ಪದವಿ ಪೂರ್ಣಗೊಳಿಸಿರಬೇಕು. ಯಾವುದೇ ಅರ್ಜಿ ಶುಲ್ಕ ಇಲ್ಲ. ವೇತನ ಶ್ರೇಣಿ: ಮಾಸಿಕ 29,200-1,42,400 ರೂ. ಅರ್ಜಿ ಸಲ್ಲಿಸಲು ಪ್ರಾರಂಭ ದಿನ ಏ.25, 2025, ಕೊನೆಯ ದಿನ ಜೂ.07,2025 ಆಗಿರುತ್ತದೆ. 


ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.  ವಿಳಾಸ: BSP (Adm) NIA HQ, CGO ಕಾಂಪ್ಲೆಕ್ಸ್ ಎದುರು ಲೋಧಿ ರಸ್ತೆ ನವದೆಹಲಿ-110003, 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top