ಕಂಚಿ: ಭಾರತದ ಶ್ರೇಷ್ಠ ಪಾರಂಪರಿಕ ಹಿನ್ನೆಲೆಯುಳ್ಳ ಪಾರಂಪರಿಕ ಧರ್ಮಪೀಠಗಳಲ್ಲೊಂದಾಗಿರುವ ಶ್ರೀ ಕಂಚಿ ಕಾಮಕೋಟಿ ಪೀಠದ 71ನೇ ಉತ್ತರಾಧಿಕಾರಿಗಳ ನೇಮಕವಾಗಿದ್ದು, ಅಕ್ಷಯ ತೃತೀಯಾ ಪುಣ್ಯದಿನದಂದು ಪೂಜ್ಯ ಶ್ರೀ ವಿಜಯೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಉತ್ತರಾಧಿಕಾರಿಗೆ ತುರೀಯಾಶ್ರಮ ಸ್ವೀಕಾರ ವಿಧಿಗಳನ್ನು ನೆರವೇರಿಸಿಕೊಟ್ಟು ಶ್ರೀ ಸತ್ಯ ಚಂದ್ರಶೇಖರೇಂದ್ರ ಸರಸ್ವತೀ ಮಹಾಸ್ವಾಮೀಜಿ ಎಂದು ನಾಮಕರಣಗೊಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ