ಪಾಕ್ ಕದನ ವಿರಾಮ ಉಲ್ಲಂಘನೆ ವಿರುದ್ಧ ಪ್ರಹಾರಕ್ಕೆ ಸೇನಾ ಕಮಾಂಡರ್ ಗಳಿಗೆ ಪೂರ್ಣ ಅಧಿಕಾರ

Upayuktha
0



ಹೊಸದಿಲ್ಲಿ: ಪಾಕಿಸ್ತಾನ ನಡೆಸುವ ಕದನ ವಿರಾಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಸೇನಾ ಕಮಾಂಡರ್‌ಗಳಿಗೆ ಪೂರ್ಣ ಅಧಿಕಾರ ನೀಡಿದ್ದಾರೆ.


ಕದನ ವಿರಾಮ ಮತ್ತು ವಾಯುಪ್ರದೇಶ ಉಲ್ಲಂಘನೆಯ ನಂತರ ನಿನ್ನೆ ರಾತ್ರಿ ಪಶ್ಚಿಮ ಗಡಿಗಳ ಸೇನಾ ಕಮಾಂಡರ್‌ ಗಳೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ನಿನ್ನೆ ಡಿಜಿಎಂಒ ಮಾತುಕತೆಯ ನಂತರ ತಲುಪಿದ ತಿಳುವಳಿಕೆಯ ಯಾವುದೇ ಉಲ್ಲಂಘನೆಗೆ ಪ್ರತಿದಾಳಿ ನಡೆಸಲು ಸೇನಾ ಮುಖ್ಯಸ್ಥರು ಸೇನಾ ಕಮಾಂಡರ್‌ಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top