ಬೆಂಗಳೂರು : ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಶಿವಮೊಗ್ಗದ ನಮ್ಮ ಹಳ್ಳಿ ಥಿಯೇಟರ್ (ರಿ) ಕಲಾ ತಂಡದ ರಂಗಕರ್ಮಿಯಾದ ಮಂಜುನಾಥ್ ಸ್ವಾಮಿಯವರಿಗೆ ರಂಗಭೂಮಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗಾಗಿ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ನ ವತಿಯಿಂದ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿಯಾದ ಶೃತಿ ಹಾಗೂ ಖ್ಯಾತ ವೈದ್ಯೆಯಾದ ಡಾ.ಪದ್ಮಿನಿ ಪ್ರಸಾದ್ ರವರು 2024 ನೇ ಸಾಲಿನ "ಕರ್ನಾಟಕ ಯುವರತ್ನ" ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ