SSLC ಫಲಿತಾಂಶ: ಜ್ಞಾನಾಮೃತ ವಿದ್ಯಾರ್ಥಿಗಳ ಉತ್ತಮ ಸಾಧನೆ

Upayuktha
0

11 ಡಿಸ್ಟಿಂಕ್ಷನ್ , 32 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ-ಎಂ.ಜಿ.ಗೌಡ.



ಬಳ್ಳಾರಿ: ಬಳ್ಳಾರಿಯ ಮರ‍್ಚೇಡ್ ಟ್ರಸ್ಟ್‌ ನ ` ಜ್ಞಾನಾಮೃತ ' ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಸಾಧಿಸಿದ್ದಾರೆ.


ಪರೀಕ್ಷೆಗೆ ಹಾಜರಾಗಿದ್ದ 67 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ , 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉಳಿದವರು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.


ತನುಶ್ರೀ ಡಿ 615, ಸಾಹಿರಾ ಬಾನು 593, ಪ್ರಣೀತಾ 581, ಡಿ ನೂರಿ 572, ಕೆ. ನೇಹಾ 570, ಮೊಹಮ್ಮದ್ ಸಾಕಿಬ್ 564 ಅಂಕಗಳನ್ನು ಪಡೆದಿದ್ದಾರೆ .


ಮರ‍್ಚೇಡ್ ಟ್ರಸ್ಟ್‌  ಅಧ್ಯಕ್ಷ ಎಂ . ಜಿ . ಗೌಡ ಹಾಗೂ ಆಡಳಿತ ಮಂಡಳಿ ಸದಸ್ಯರು , ಮುಖ್ಯೋಪಾಧ್ಯಾಯರು ಮತ್ತು ಬೋಧಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Advt Slider:
To Top