ಆಪರೇಶನ್ ಸಿಂದೂರ ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Upayuktha
0




ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂದೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಗುರುವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.


ಸೈನಿಕರಿಂದ ದೇಶದ ರಕ್ಷಣಾ ಕಾರ್ಯ ಯಶಸ್ವಿಯಾಗಲಿ ಹಾಗೂ ಭಯ ಮತ್ತು ಆತಂಕ ನಿವಾರಣೆಯಾಗಿ ಎಲ್ಲೆಲ್ಲೂ  ಸದಾ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಗೊಳ್ಳಲಿ ಎಂದು ಹೆಗ್ಗಡೆಯವರು ಹಾರೈಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top