ಬೆಂಗಳೂರು : ನರಸಿಂಹಸ್ವಾಮಿ ಜಯೋತ್ಸವ

Chandrashekhara Kulamarva
0



ಬೆಂಗಳೂರು: ನರಸಿಂಹಸ್ವಾಮಿ ಜಯೋತ್ಸವದ ಪ್ರಯುಕ್ತ ತ್ಯಾಗರಾಜನಗರದ 3ನೇ ಬ್ಲಾಕ್ ನಲ್ಲಿರುವ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ  ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ದಿವ್ಯಶ್ರೀ ರಂಗನಾಥನ್ ಸ್ಯಾಕ್ಸೋಫೋನ್ ವಾದನ ನುಡಿಸಿದರು. 


ಸಹವಾದ್ಯದಲ್ಲಿ ಶಶಿಧರ್ (ಪಿಟೀಲು), ಕಾರ್ತೀಕ್ ಪ್ರಣವ್ (ಮೃದಂಗ) ಸಾಥ್ ನೀಡಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top