ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ)ದಲ್ಲಿ ಮೇ 17, ಶನಿವಾರ ಸಂಜೆ 6-00ಕ್ಕೆ "ಊಂಜಲ್ ಸಂಗೀತೋತ್ಸವ" ದಲ್ಲಿ ಕು|| ರಚನಾ ಶರ್ಮಾ (ಗಾಯನ),ಎಸ್. ಶ್ರೀಹರಿ (ಪಿಟೀಲು), ಜಿ. ಲೋಕಪ್ರಿಯ (ಮೃದಂಗ) ಏರ್ಪಡಿಸಿದೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ