ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಮೇ 16 ರಂದು ಮಧ್ಯಾಹ್ನ 3:15- ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ್ಷಣೆ, ಸಂಜೆ 4:15- ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ "ಪ್ರಜಾ ಸೌಧ" ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6:30- ಉಳ್ಳಾಲ ಸೈಯದ್ ಮೊಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 8:25- ಮಂಗಳೂರಿನಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ