ಕುಮಾರಿ ಹೃದ್ಯಾ ಭಟ್ ಕೆ, ವಿದುಷಿ ಶ್ರೀಮತಿ ರೂಪಶ್ರೀ ಕೆ. ಎಸ್. ಅವರಿಂದ ನೃತ್ಯ ವೈಭವ

Upayuktha
0



ಬೆಂಗಳೂರು: ನಗರದ ಅರಮನೆ ರಸ್ತೆ ಬಳಿಯ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಮೇ 25 ರಂದು ಆಯೋಜಿಸಿದ್ದ ಡಾಕ್ಟರ್ ಶ್ರೀಪಾದ ಹೆಗಡೆ ಹುಕ್ಲಮಕ್ಕಿ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಕುಮಾರಿ ಹೃದ್ಯಾ ಭಟ್ ಕೆ. ಹಾಗೂ ವಿದುಷಿ ಶ್ರೀಮತಿ ರೂಪಶ್ರೀ ಕೆ. ಎಸ್. ಅವರ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top