ಜೂ. 10 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ

Upayuktha
0


ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂನ್ 10 ರಿಂದ 21 ರವರೆಗೆ ನಗರದ ಸಿದ್ದವೀರಪ್ಪ ಬಡಾವಣೆಯ ಶ್ರೀ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷ ಲಲಿತ ಕಲ್ಲೇಶ್ ತಿಳಿಸಿದ್ದಾರೆ.


ಉಚಿತ ಯೋಗ ಶಿಬಿರದಲ್ಲಿ ಭಾಗವಹಿಸವವರು ಹೆಸರು ನೊಂದಾಯಿಸಲು, ಹೆಚ್ಚಿನ ಮಾಹಿತಿಗೆ 9740549009, 8951533463, 8317427179 ಈ ಮೊಬೈಲ್‌ಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‍ಶೆಣೈ ಪ್ರಕಟಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top