ಧರ್ಮಸ್ಥಳ: ಮೇ 10ರಿಂದ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ

Chandrashekhara Kulamarva
0


 

ಉಜಿರೆ: ಧರ್ಮಸ್ಥಳದಲ್ಲಿರುವ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಮೇ. 10, 11 ಮತ್ತು 12ರಂದು  ನಡೆಯಲಿದೆ.


ಮೇ 1೦ : ಶನಿವಾರ: ಬೆಳಿಗ್ಗೆ ಗಂಟೆ 8.45ಕ್ಕೆ ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನವಕಲಶ ಅಭಿಷೇಕ. ಸಂಜೆ ಗಂಟೆ 4 ರಿಂದ ನಾಂದಿಮಂಗಲ, ಪೂಜಾವಿಧಾನ, ಮಹಾಮಂಗಳಾರತಿ.


ಮೇ. 11 : ಭಾನುವಾರ : ಬೆಳಿಗ್ಗೆ ಗಂಟೆ8.3೦ ರಿಂದ ವಾಸ್ತುಪೂಜಾ ವಿಧಾನ, ಋಷಿಮಂಡಲ ಯಂತ್ರಾರಾಧನೆ, 16 ಕಲಶಾಭಿಷೇಕ. ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ಮಂಗಲ ಪ್ರವಚನ. ಸಂಜೆ ಗಂಟೆ 4 ರಿಂದ ನವಗ್ರಹ ಮಹಾಶಾಂತಿ, ಗ್ರಾಮ ಬಲಿವಿಧಾನ, ಮಹಾಮಂಗಳಾರತಿ.


ಮೇ 12: ಸೋಮವಾರ: ಬೆಳಿಗ್ಗೆ ಗಂಟೆ 9 ರಿಂದ ಕಲಿಕುಂಡ ಯಂತ್ರಾರಾಧನೆ.ಸಂಜೆ ಗಂಟೆ 5.3೦ರಿಂದ ಭವ್ಯ ಅಗ್ರೋದಕ ಮೆರವಣಿಗೆ,1೦8 ಕಲಶ ಮಹಾಭಿಷೇಕ, ಮಹೋತ್ಸವ, ಮಹಾಮಂಗಳಾರತಿ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
To Top