ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿನಾಮ ಸಂಕೀರ್ತನೆ

Upayuktha
0


ಬೆಂಗಳೂರು: ಬೆಂಗಳೂರಿನ ಈಜುಕೊಳದ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮೇ 16, ಶುಕ್ರವಾರದಂದು ಆಯೋಜಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಂಜಿತಾ ಪ್ರಸಾದ್ ಅವರು  ಹರಿದಾಸರಿಂದ ರಚಿಸಲ್ಪಟ್ಟ ಹಲವಾರು ಅಪರೂಪದ  ಪದಗಳನ್ನು ಹಾಡಿದರು. 


ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಶ್ರೀನಿವಾಸ ಕಾಖಂಡಕಿ ಸಾಥ್ ನೀಡಿದರು. ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top