ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ: ಸಿಬಿಎಸ್ ಸಿ ಹತ್ತನೇ ತರಗತಿಯಲ್ಲಿ ಶೇಕಡಾ ನೂರು ಫಲಿತಾಂಶ

Upayuktha
0


ಬೆಳ್ಳಾರೆ: 2024- 25 ನೇ ಸಾಲಿನ ಸಿಬಿಎಸ್ ಸಿ ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಜ್ಞಾನಗಂಗಾ ಶಿಕ್ಷಣ ಸಂಸ್ಥೆ ಬೆಳ್ಳಾರೆ ಶೇಕಡಾ ನೂರು ಫಲಿತಾಂಶ ದಾಖಲಿಸಿದೆ.


ಕುಮಾರಿ ತ್ರಯೀ ಭಟ್‌ ಕೊಳಾರಿ ಇವರು ಶೇಕಡಾ 99 ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ.


ಪರೀಕ್ಷೆಗೆ ಒಟ್ಟು 48 ವಿದ್ಯಾರ್ಥಿಗಳು ಹಾಜರಾಗಿದ್ದು ಮೂವತ್ತು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ಉಳಿದವರು ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top