ಕುಮಟಾ: ಕುಮಟಾ ಸನ್ಮಾನ ಹೊಟೆಲ್ ಪಕ್ಕ ಇರುವ ಎಕ್ಸಿಸ್ ಬ್ಯಾಂಕಿಗೆ ಇಂದು ಬೆಳಿಗ್ಗೆ ವಿದ್ಯುತ್ ಅವಘಡ ದಿಂದ ಬ್ಯಾಂಕ್ ನಲ್ಲಿ ಇರುವ ಎಲ್ಲಾ ಯಂತ್ರ ಉಪಕರಣಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಮಟಾ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ