ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

Upayuktha
0


ಸುಳ್ಯ: ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು, 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ. 


ಇವರು ಬೆಂಗಳೂರಿನ  ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರದೀಪ್ ಕುಮಾರ್ ಡಿ.ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿಎಚ್.ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್‌ನಲ್ಲಿ ಇದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top