ಮೂಡುಬಿದಿರೆ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ನವರು ನಡೆಸಿದ ನ್ಯಾಷನಲ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ನಾಟಾ) ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಂಚಿತಾ ಆರ್ ರಾವ್, ರಾಜ್ ಬಂಗೇರ, ಪಾರ್ಥ ಎಲ್ಲಪ್ಪಾ ಚಿಕಲ್ಕರ್, ದೇವಾನಂದ, ರೇಣುಕಾ, ಕಲೇಬ್ ಜೇಶ್ರುನ್, ಅಭಿಷೇಕ್ ಶೆಟ್ಟಿ, ಪವನ್ ಬಿಡಿ, ಭಾನುಪ್ರಕಾಶ್, ನಿಖಿಲ್ ಗೌಡ, ಲೈಶುನ್ ಬೆನ್ಡಿಕ್ಟ್ ಫೆರ್ನಾಂಡೀಸ್, ಪ್ರತೀಕ್, ರಿಶಭ್, ಪೂಜಿತಾ ಗೌಡ, ನಾಗರಾಜ್, ನಿಖಿತಾ, ಸುರೇಶ್ ಪಾಟೀಲ್, ವಿಭಾ ವಿ, ಆಕಾಶ್ ಜಿ ಉತ್ತೀರ್ಣರಾದ ವಿದ್ಯಾರ್ಥಿಗಳು.
ಆಳ್ವಾಸ್ ಪದವಿಪೂರ್ವ ಕಾಲೇಜಿನ 19 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆ ಎದುರಿಸಿದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಎಲ್ಲರ ಗಮನ ಸೆಳೆದಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ