ಶ್ರೀ ವಜ್ರದೇಹಿ ಮಠದಲ್ಲಿ ನರಸಿಂಹ ಸೂಕ್ತ ಹೋಮ; ಶಾಸಕ ಡಾ. ಭರತ್ ಶೆಟ್ಟಿ ಭಾಗಿ

Upayuktha
0


ಮಂಗಳೂರು: ಆಪರೇಷನ್ ಸಿಂಧೂರ್ ನಲ್ಲಿ ಸಕ್ರಿಯವಾಗಿರುವ ದೇಶದ ವೀರ ಸೈನಿಕರ ಸಂರಕ್ಷಣೆಗಾಗಿ ಹಾಗೂ ನಮ್ಮ ಭಾರತ ದೇಶದ ಸಂರಕ್ಷಣೆಯ ಸಂಕಲ್ಪದೊಂದಿಗೆ ಗುರುಪುರ ಶ್ರೀ ವಜ್ರದೇಹಿ ಮಠದಲ್ಲಿ, ನರಸಿಂಹ ಜಯಂತಿಯಂಗವಾಗಿ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ವೇ।ಮೂ। ಪ್ರಜ್ವಲ್ ಭಟ್ ಅವರ ಪೌರೋಹಿತ್ಯದಲ್ಲಿ ನರಸಿಂಹ ಸೂಕ್ತ ಹೋಮವು ಯಶಸ್ವಿಯಾಗಿ ನೆರವೇರಿತು. ಈ ಪುಣ್ಯ ಕಾರ್ಯದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಪಾಲ್ಗೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top