ನಿಟ್ಟೆ: ಅಭಿಷೇಕ್ ಎಸ್. ರಾವ್ ಅವರಿಗೆ ಡಾಕ್ಟರೇಟ್ ಪದವಿ

Upayuktha
0


ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅಭಿಷೇಕ್ ಎಸ್. ರಾವ್ ಅವರು 'ಡಿಸೈನ್ ಆಫ್ ಸ್ಕೋರ್ ಬೇಸ್ಡ್ ಮಾಡೆಲ್ ಫಾರ್ ಪ್ರೆಡಿಕ್ಟಿಂಗ್ ಮೋರ್ಟಾಲಿಟಿ ಇನ್ ಅಕ್ಯೂಟ್ ಫೆಬ್ರಾಯ್ಲ್ ಇಲ್ನೆಸ್ ವಿಥ್ ಲೋ ಪ್ಲೇಟ್ಲೆಟ್ ಕೌಂಟ್ ಸಿಂಡ್ರೋಮ್' ಎಂಬ ವಿಷಯದ ಕುರಿತು ಬರೆದ ಸಂಶೋಧನಾ ಪ್ರಬಂಧಕ್ಕೆ ಇತ್ತೀಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಘೋಷಿಸಿದೆ.


ಇವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ. ಕಾರ್ತಿಕ್ ಪೈ ಬಿ ಎಚ್ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top