ಸಂತೋಷದಿಂದ ನಗಲು ಒಂದು ವೇದಿಕೆ
ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು ದಿನಾಂಕ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ "ಪುದರ್ ದೀತಿಜಿ" ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ.
ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ