ಸಂತೋಷ್‌ ಆಲ್ಬರ್ಟ್ ಸಲ್ಡಾನ ಅವರಿಗೆ ಡಾಕ್ಟರೇಟ್ ಪದವಿ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್)ನ ಪ್ರಾಂಶುಪಾಲ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ  “Effectiveness of Kolb’s Experiential Learning Model (KELM) on Achievement in English, Language Anxiety and Selected Managerial Skills Among Ninth Standard Students of Dakshina Kannada District” ಎಂಬ ವಿಷಯದ ಬಗ್ಗೆ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅವರಿಗೆ ಶ್ರೀನಿವಾಸ ವಿದ್ಯಾನಿಲಯದ ಅಸೋಸಿಯೇಟ್ ಪ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯಕ್ ಇವರು ಮಾರ್ಗದರ್ಶನ ನೀಡಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top