ಪಿಲಿಕುಳ: ಸೋಮವಾರ ಪ್ರವಾಸಿಗರ ವೀಕ್ಷಣೆಗೆ ಅವಕಾಶ

Chandrashekhara Kulamarva
0


ಮಂಗಳೂರು:  ಶಾಲಾ ಮಕ್ಕಳಿಗೆ ರಜೆಯು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ  ಮೇ 5 ರಿಂದ ಮೇ 26 ರವರೆಗೆ ಪ್ರತಿ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಮೃಗಾಲಯ ಹೊರತುಪಡಿಸಿ ಉಳಿದ ಎಲ್ಲಾ ವಿಭಾಗಗಳಾದ ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಈ ದಿನಗಳಲ್ಲಿ ಕಾಂಬೋ ಟಿಕೆಟ್ ನೀಡಲಾಗುವುದಿಲ್ಲ ಎಂದು  ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

إرسال تعليق

0 تعليقات
إرسال تعليق (0)
To Top