ಮಂಗಳೂರು: ದಾವಣಗೆರೆ ವಿಶ್ವ ವಿದ್ಯಾನಿಲಯದ ಡಾ. ಎಂ. ಚಿದಾನಂದಮೂರ್ತಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಶ್ರೀಮತಿ ಆಶಾಲತಾ ಅವರಿಗೆ ಬೆಂಗಳೂರಿನ ಕನ್ನಡ ಸಂಶೋಧನ ಅಕಾಡೆಮಿ ಆಯೋಜಿಸಿದ 'ಮೂಕ್' ವಿಚಾರ ಸಂಕಿರಣದಲ್ಲಿ 'ಕುಂಬಾರ ಯಾನೆ ಕುಲಾಲ ಸಮುದಾಯದ ಆಧುನಿಕತೆ ಮತ್ತು ಪಲ್ಲಟಗಳು' ಎಂಬ ಲೇಖನಕ್ಕೆ ಅತ್ಯುತ್ತಮ ಸಂಶೋಧನ ಲೇಖನ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಸೈಂಟ್ ಕ್ಲಾರೆಟ್ ಕಾಲೇಜು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ತತ್ವ ಪದ ಸಾಹಿತ್ಯದಲ್ಲಿ ಸಾಂಸ್ಕೃತಿಕ ಅನನ್ಯತೆ ಎಂಬ ಪ್ರಬಂಧಕ್ಕೆ ಅತ್ಯುತ್ತಮ ಸಂಶೋಧನಾ ಲೇಖನ ಪ್ರಶಸ್ತಿ ಕೂಡ ಲಭಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ