ಜೂನ್ 23; ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ

Upayuktha
0



ಬೆಂಗಳೂರು : ನಾಗರಬಾವಿಯ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವ ಪ್ರಯುಕ್ತ ಜೂನ್ 23, ಸೋಮವಾರ ಬೆಳಗ್ಗೆ 6-30 ರಿಂದ 12ರ ವರೆಗೆ : ರುದ್ರಾಭಿಷೇಕ, ಷಣ್ ನಾರಿಕೇಳ ಗಣಹೋಮ, ಮಹಾಮಂಗಳಾರತಿ, ಪ್ರಸಾದ ವಿತರಣೆ.


ಸಂಜೆ 6-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂ.ಕೆ. ನರಸಿಂಹ ಮತ್ತು ಸಂಗಡಿಗರಿಂದ "ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ" ಏರ್ಪಡಿಸಿದ್ದು, ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ಪದಾಧಿಕಾರಿಗಳು ವಿನಂತಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top