ಅನ್ನಪೂರ್ಣೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವದಲ್ಲಿ "ನರ್ತನ ಸೇವೆ"

Upayuktha
0



ಬೆಂಗಳೂರು: ಬೆಂಗಳೂರಿನ ಹೆಸರಾಂತ ನೃತ್ಯ ದಿಶಾ ಟ್ರಸ್ಟ್  ಸಂಸ್ಥೆಯ ನಿರ್ದೇಶಕಿ ಡಾ|| ದರ್ಶಿನಿ ಮಂಜುನಾಥ್ ಅವರ ನೇತೃತ್ವದಲ್ಲಿ ತಮ್ಮ ವಿದ್ಯಾರ್ಥಿಗಳಿಂದ ನಾಗದೇವನಹಳ್ಳಿಯ  ಅನ್ನಪೂರ್ಣೇಶ್ವರಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಜೂನ್ 14ರಂದು ನೃತ್ಯ ಕಾರ್ಯಕ್ರಮದ ಆಯೋಜನೆ ಹಾಗೂ ಸೇವೆಯನ್ನು ಮಾಡಿ ಕಲಾರಸಿಕರ ಅಭಿನಂದನೆಗೆ ಪಾತ್ರರಾದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top