ನಾಗರಬಾವಿ ಶ್ರೀ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮಗಳು

Chandrashekhara Kulamarva
0



ಬೆಂಗಳೂರು : ನಾಗರಬಾವಿ ಮುಖ್ಯರಸ್ತೆಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ 37ನೇ ವಾರ್ಷಿಕೋತ್ಸವವು ಜೂನ್ 23, ಸೋಮವಾರ ಜರುಗಿತು. ಅಂದು ಬೆಳಿಗ್ಗೆ ಸ್ವಾಮಿಗೆ ರುದ್ರಾಭಿಷೇಕ, ವಿಶೇಷ ಅಲಂಕಾರ, ಷಣ್ ನಾರಿಕೇಳ ಗಣಹೋಮ, ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು. 


ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂ.ಕೆ. ನರಸಿಂಹ ಮತ್ತು ಸಂಗಡಿಗರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದು ದೇವಾಲಯದ ಪದಾಧಿಕಾರಿಗಳು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top