ಶ್ರೀ ಹೃದ್ಯಾ ಅಕಾಡಮಿ ತಂಡದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನ

Chandrashekhara Kulamarva
0


ಬೆಂಗಳೂರು: ಶನಿವಾರ (ಜೂ.21) ಸಂಜೆ 6 ರಿಂದ 7.30 ರ ವರೆಗೆ ವಿದುಷಿ ಶ್ರೀಮತಿ ರೂಪಶ್ರೀ ಕೆ ಎಸ್ ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡಮಿ (ರಿ.) ತಂಡದ ವಿದ್ಯಾರ್ಥಿನಿಯರಾದ ಕುಮಾರಿ ಹೃದ್ಯಾ ಭಟ್ ಕೆ., ಅಭಿಶೃತ ಗಣೇಶ್, ಕಲಾಮತಿ ತನ್ವಿ, ಜಿನೋವಿಯಾ, ಆದಿತ್ರಿ ಬೆಂಗಳೂರಿನ ಸೌಂದರ್ಯ ಲೇಔಟ್ ನಲ್ಲಿರುವ ಸೌಂದರ್ಯ ವೆಂಕಟರಮಣ ಸ್ವಾಮಿ ದೇವಸ್ಥಾನದ ಸೌಂದರ್ಯ ಮಂಟಪದಲ್ಲಿ ಅಖಿಲ ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟ (ಕರ್ನಾಟಕ) ಆಯೋಜಿತ ಶಾಸ್ತ್ರೀಯ ಸಂಗೀತ ನೃತ್ಯ ವೇದಿಕೆಯ 2ನೇ ಸರಣಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top