ಡಾ. ಹೆಚ್.ಎಸ್. ವೆಂಕಟೇಶಮೂರ್ತಿಯವರಿಗೆ ಕಲಾಕುಂಚದಿಂದ ಶ್ರದ್ಧಾಂಜಲಿ

Upayuktha
0


ದಾವಣಗೆರೆ: ಇತ್ತೀಚೆಗೆ ನಿಧನರಾದ ನಾಡಿನ ಸುಪ್ರಸಿದ್ದ ಸಾಹಿತ್ಯದ ವಿದ್ವಾಂಸ ಡಾ. ಹೆಚ್.ಎಸ್. ವೆಂಕಟೇಶಮೂರ್ತಿಯವರಿಗೆ ಕಲಾಕುಂಚದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕನ್ನಡ ಮಕ್ಕಳ ಕಾರ್ಯಕ್ರಮಕ್ಕೆ ಎಚ್‌ಎಸ್‌ವಿ ಅವರು ಆಗಮಿಸಿ ಸಂಸ್ಥೆಯ ಈ ಕಾರ್ಯಕ್ರಮ ಉದ್ಘಾಟಿಸಿದ ಸಂದರ್ಭವನ್ನು ಸ್ಮರಿಸಿಕೊಳ್ಳಲಾಯಿತು.

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‍ ಶೆಣೈ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಸರ್ವ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top