ದಾವಣಗೆರೆ; ಜನತಾದಳ (ಸಂಯುಕ್ತ) ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷರ ನೇಮಕ

Upayuktha
0

 


ದಾವಣಗೆರೆ: ಜನತಾದಳ (ಸಂಯುಕ್ತ) ಕರ್ನಾಟಕ ಪಕ್ಷದ ವತಿಯಿಂದ ದಿನಾಂಕ 12-05-2025 ರಂದು ದಾವಣಗೆರೆ ನಗರದ ಪಕ್ಷದ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಪದಾಧಿಕಾರಿಗಳ ಸಭೆಯಲ್ಲಿ ಜಯಣ್ಣ ಹೆಚ್. ಇವರನ್ನು ದಾವಣಗೆರೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 


ಜನತಾದಳ (ಸಂಯುಕ್ತ) ಕರ್ನಾಟಕ ಪಕ್ಷದ ರಾಜ್ಯಾಧ್ಯಕ್ಷರಾದ ಮಹಿಮಾ ಜೆ. ಪಟೇಲ್, ಜಿಲ್ಲಾ ಸಂಚಾಲಕರಾದ ಎಂ.ಡಿ. ನೀಲಗಿರಿಯಪ್ಪ ಇವರ ಸೂಚನೆ ಮೇರೆಗೆ ಜಯಣ್ಣ ಹೆಚ್. ಇವರನ್ನು ಆಯ್ಕೆ ಮಾಡಲಾಗಿದೆ  ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top