ಆಸ್ಟ್ರೇಲಿಯಾದ ಸಮ್ಮೇಳನಕ್ಕೆ ಡಾ. ಮೀರಾಮಣಿ ಆಯ್ಕೆ

Upayuktha
0


ಬೆಂಗಳೂರು: ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್   ವಿಶ್ವವಿದ್ಯಾಲಯದಲ್ಲಿ ವರ್ಲ್ಡ್ ಆರ್ಕಿಯಾಲಜಿಕಲ್ ಕಾಂಗ್ರೆಸ್ ಜೂನ್ 22ರಿಂದ 28ರವರೆಗೆ ಆಯೋಜಿಸುತ್ತಿರುವ ಸಮ್ಮೇಳನದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಗ್ರಂಥಪಾಲಕಿ  ಡಾ.ಮೀರಾಮಣಿಯವರು ಸಂಯೋಜಕರಾಗಿ "ಸೆಕ್ರೆಡ್ ನರೇಟಿವ್ಸ್ ಆಂಡ್ ರಿಚುವಲ್ ಎಕ್ಸ್ ಪ್ರೆಷನ್ಸ್: ಎಕ್ಸ್ ಪ್ಲೋರಿಂಗ್ ಸೌತ್ ಏಷಿಯಾಸ್ ಫೋಕ್ ಟ್ರೆಡಿಷನ್ಸ್ ಆಂಡ್ ಕಲ್ಚರಲ್ ಕಂಟಿನ್ಯೂಟಿ" ಗೆ ಆಯ್ಕೆಯಾಗಿದ್ದಾರೆ.


ಅವರು ಸಮ್ಮೇಳನದಲ್ಲಿ "ಡಿಜಿಟಲ್ ಪ್ರಿಸರ್ವೇಶನ್ ಆಂಡ್ ಕಲ್ಚರಲ್ ಹೆರಿಟೇಜ್ ಇನ್ ಇಂಡಿಯಾ : ವಿತ್ ಸ್ಪೆಷಲ್ ರೆಫರೆನ್ಸ್ ಟು ಇನ್ಸ್ಟಿಟ್ಯೂಷನಲ್ ರೆಪೊಸಿಟರೀಸ್ ಇನ್ ಕರ್ನಾಟಕ ಸ್ಟೇಟ್" ಕುರಿತು ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ ಇದರ ಜೊತೆಗೆ "ಫೋಕ್ ಕಲ್ಚರ್ ಇನ್ ಇಂಡಿಯಾ : ರಿಚುವಲ್ ಆಂಡ್ ಸ್ಪಿರಿಚುಯಲ್ ಪ್ರಾಕ್ಟೀಸಸ್" ಪ್ರಬಂಧವನ್ನೂ ಸಹ ಮಂಡಿಸಲಿದ್ದಾರೆ. ಇಲ್ಲಿ ಸುಮಾರು 70 ದೇಶಗಳ ಸಂಶೋಧಕರು ಭಾಗವಹಿಸಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top