ಉಜಿರೆ: 'ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ'ದ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶದ ವತಿಯಿಂದ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಮಾದಕ ದ್ರವ್ಯ ವ್ಯಸನ ಹಾಗೂ ಅದರ ದುಷ್ಪರಿಣಾಮದ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಈ ಮೂಲಕ ನಶಾಮುಕ್ತ ಭಾರತದ ಪ್ರತಿಜ್ಞೆಯನ್ನು ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ