ಭಾರೀ ಮಳೆಯ ಹಿನ್ನೆಲೆ: ಮಂಗಳೂರು ಸೇರಿ ಐದು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

Upayuktha
0





ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ನಾಳೆಯೂ ಇದೇ ರೀತಿ ಮುಂದುವರಿಯಲಿದೆ ಎಂಬ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗರೂಕತೆ ಕ್ರಮವಾಗಿ ಬಂಟ್ವಾಳ, ಉಳ್ಳಾಲ, ಮೂಲ್ಕಿ, ಮೂಡುಬಿದಿರೆ ಮತ್ತು ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ (ಜೂ.16) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಇದೇ ರೀತಿ, ಕಾಸರಗೋಡು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಆಯಾ ಜಿಲ್ಲಾಡಳಿತಗಳು ರಜೆ ಘೋಷಿಸಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top