ಬಂಟ್ವಾಳ: ಸ್ವಾತಂತ್ರ್ಯ ಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಸಮಾಜ ಸೇವಾ ಸಹಕಾರಿ ಸಂಘ ಬಂಟ್ವಾಳ ಇದರ ಪ್ರಾಯೋಜಕತ್ವದಲ್ಲಿ ಮುದ್ರಣಗೊಂಡ "ಬಾಳಪಥ" ಡಾ| ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಂಚಿಕೆ ಬಿಡುಗಡೆ ಹಾಗೂ ಅಮೂಲ್ಯ ಸ್ವಸಹಾಯ ಸಂಘದ ಸದಸ್ಯರ ಸಮ್ಮಿಲನ ಸಮಾರಂಭವು ಬಂಟ್ವಾಳ ಬೈಪಾಸ್‌ನಲ್ಲಿರುವ ಸಮಾಜ ಸೇವಾ ಸಹಕಾರಿ ಭವನದಲ್ಲಿ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ