ಅತಿಥಿ ಉಪನ್ಯಾಕಸರ ಹುದ್ದೆ: ಅರ್ಜಿ ಆಹ್ವಾನ

Chandrashekhara Kulamarva
0



ಉಡುಪಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರು / ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.mysore.nic.in ಮತ್ತು www.cavamysore.karnataka.gov.in ಅಥವಾ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top