ಹಾಸನ ಒಡನಾಡಿ ಚಿತ್ರಕಲಾ ಬಳಗದಿಂದ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ

Chandrashekhara Kulamarva
0


ಹಾಸನ: ಹಾಸನದ ಒಡನಾಡಿ ಚಿತ್ರಕಲಾ ಬಳಗ, ನೆಹರು ರಸ್ತೆ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಯನ್ನು ಭಾನುವಾರ (ಜೂನ್ 8) ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಏರ್ಪಡಿಸಿದೆ. ಎಲ್‌ಕೆಜಿ, ಯೂಕೆಜಿ, 1 ರಿಂದ 10 ನೇ ತರಗತಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೂ 13 ವಿಭಾಗಗಳಲ್ಲಿ ಸ್ಪರ್ಧೆಯು ನಡೆಯುತ್ತದೆ.


ಹೆಚ್ಚಿನ ಮಾಹಿತಿಗಾಗಿ ವಸಂತ ಕುಮಾರ್, ಚಿತ್ರಕಲಾ ಶಿಕ್ಷಕರು ಹಾಗೂ ಚಿತ್ರ ಕಲಾವಿದರು ಮೊಬೈಲ್ ನಂ. 9964797741 ರವರನ್ನು ಸಂಪರ್ಕಿಸಲು ಕೋರಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top