ಕು.ಹೃದ್ಯಾ ಭಟ್ ಯೋಗ ನೃತ್ಯ ಪ್ರದರ್ಶನ

Chandrashekhara Kulamarva
0


ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನವಾದ ಜೂ.21 ರಂದು ಕುಮಾರಿ ಹೃದ್ಯಾ ಭಟ್ ಕೆ. ಬೆಂಗಳೂರಿನ ಸೌಂದರ್ಯ ಲೇಔಟ್ ನಲ್ಲಿರುವ ಸೌಂದರ್ಯ ವೆಂಕಟರಮಣ ಸ್ವಾಮಿ ದೇವಸ್ಥಾನದ ಸೌಂದರ್ಯ ಮಂಟಪದಲ್ಲಿ ಅಖಿಲ ಭಾರತೀಯ ಸಂಗೀತ ನೃತ್ಯ ಕಲಾವಿದರ ಒಕ್ಕೂಟ (ಕರ್ನಾಟಕ) ಆಯೋಜಿತ ಶಾಸ್ತ್ರೀಯ ಸಂಗೀತ ನೃತ್ಯ ವೇದಿಕೆಯ 2ನೇ ಸರಣಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯೋಗ ನೃತ್ಯ ಪ್ರದರ್ಶನ ಮಾಡಿದರು. ಕುಮಾರಿ ಹೃದ್ಯಾ ಯೋಗದ ವಿವಿಧ ಭಂಗಿಗಳಲ್ಲಿ ನರ್ತನ ಮಾಡಿ ನೆರೆದಿರುವ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಗಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top