ಕಣಚೂರು ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Upayuktha
0


ಮಂಗಳೂರು: ಜೂನ್ 21 ರ ಶನಿವಾರ ಕಣಚೂರಿನಲ್ಲಿರುವ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಯೋಗಾಚಾರ್ಯ ವಿ.ಎಲ್ ರೇಗೋ ಅವರು ಮುಖ್ಯ ಅತಿಥಿಯಾಗಿದ್ದು ಸಂಸ್ಥೆಯ ಚೇರ್ಮನ್ ಡಾ. ಹಾಜಿ ಕಣಚೂರು ಮೋನು ಅವರು ಅಧ್ಯಕ್ಷತೆ ವಹಿಸಲಿರುವರು.


ಸಂಸ್ಥೆಯ ನಿರ್ದೇಶಕ ಅಬ್ದುಲ್ ರೆಹಮಾನ್ ಮತ್ತು ವೈದ್ಯಕೀಯ ಸಲಹೆಗಾರ ಡಾ ಸುರೇಶ ನೆಗಳಗುಳಿ ಇವರು ಭಾಷಣ ಮಾಡಲಿರುವರು.

ಪ್ರಾಚಾರ್ಯೆ ಡಾ ವಿದ್ಯಾಪ್ರಭಾ ಹಾಗೂ ವೈದ್ಯಕೀಯ ಅಧೀಕ್ಷಕ ಡಾ ಕಾರ್ತಿಕೇಯ ಪ್ರಸಾದರ ಉಪಸ್ಥಿತಿಯಲ್ಲಿ ಡಾ ರಾಜೇಶ್ ಚಂದ್ರನ್, ಡಾ ಭವ್ಯಾ ಬಿ ಎಸ್, ಡಾ ಸೌಮ್ಯಾ ಕುಮಾರಿ ಸಂಯೋಜನೆಯಲ್ಲಿ ರಮ್ಯಾ ಎಂ‌ ಅವರಿಂದ ಯೋಗಾಸನ ಪ್ರಾತ್ಯಕ್ಷಿಕೆ ನಡೆಯಲಿರುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top