ಕಚುಸಾಪ‌ ಅಂತರರಾಜ್ಯ 5ನೇ ಸಮ್ಮೇಳನ: ಸರ್ವಾಧ್ಯಕ್ಷರಾಗಿ ವಿ.ಬಿ. ಕುಳಮರ್ವ ಆಯ್ಕೆ

Upayuktha
0


ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಂತರರಾಜ್ಯ ಐದನೆಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಾಸರಗೋಡಿನ ಹಿರಿಯ ಚಿಂತಕ ವಿ.ಬಿ.ಕುಳಮರ್ವ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.


ಜೂನ್ 29 ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ವೆಂಕಪ್ಪಯ್ಯ ಕಲಾ ಗ್ಯಾಲರಿ ಸಭಾಂಗಣದಲ್ಲಿ ಸಮ್ಮೇಳನ ಜರುಗಲಿದೆ. ವಿಚಾರ ಗೋಷ್ಟಿ, ಕವಿ ಗೋಷ್ಟಿ, ಪ್ರತಿಭಾ ಪುರಸ್ಕಾರ, ನೃತ್ಯ-ಸಂಗೀತ ವೈಭವ ಏರ್ಪಡಿಸಲಾಗಿದೆ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top