ಕಸಾಪ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಅವರಿಗೆ ಜೀ.ಶಂ.ಪ ರಾಜ್ಯ ಪ್ರಶಸ್ತಿ

Upayuktha
0


ಪಣಜಿ: ಬೆಂಗಳೂರಿನಲ್ಲಿ ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನ-2025 ರಲ್ಲಿ ಜೀ.ಶಂ. ಪರಮಶಿವಯ್ಯ ರಾಜ್ಯ ಪ್ರಶಸ್ತಿ 2025 ನ್ನು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ರವರಿಗೆ ನೀಡಿ ಗೌರವಿಸಲಾಯಿತು.


ಅವರನ್ನು ಕರ್ನಾಟಕದ ಜಾನಪದ, ಕಲೆ ಸಾಹಿತ್ಯ ಸಂರಕ್ಷಣೆಗಾಗಿ ಅಮೂಲ್ಯ ಸೇವೆಯನ್ನು ಗುರುತಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ "ಜೀ.ಶಂ. ಪರಮಶಿವಯ್ಯ ರಾಜ್ಯ ಪ್ರಶಸ್ತಿಯನ್ನು ನಾಡಿನ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸ ಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ.ಸಿ. ಸೋಮಶೇಖರ್ ಸೇರಿದಂತೆ ವಿವಿಧ ಮಠಾಧೀಶರು, ಗಣ್ಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top