ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ಗೌರವಾಧ್ಯಕ್ಷರಾಗಿ ಎಂಎಲ್‌ಸಿ ಐವನ್ ಡಿಸೋಜ ಆಯ್ಕೆ

Chandrashekhara Kulamarva
0


ಮಂಗಳೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆ ಬೆಂಗಳೂರು ಇದರ ರಾಜ್ಯದ ಮಹಾ ಪ್ರಧಾನ ಸಂಚಾಲಕ ಡಾ.ಎಂ.ಪಿ.ಎಂ. ಷಣ್ಮುಗಯ್ಯ ಅವರ ಘನ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಂಚಾಲಕರ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ವೇದಿಕೆಯ ಗೌರವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ದ.ಕ ಜಿಲ್ಲಾ ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಪ್ರಧಾನ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ, ಪದಾಧಿಕಾರಿಗಳು ಮತ್ತು‌ ವೇದಿಕೆಯ ನಿವೃತ್ತ ಸರಕಾರಿ ನೌಕರರು ಅವರಿಗೆ ಶುಭ ಹಾರೈಸುವ ಜತೆಗೆ ತಮ್ಮ ವೇದಿಕೆಯ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ನ್ಯಾಯ ದೊರಕಿಸಿಕೊಡುವಂತೆ ಮನವಿಯನ್ನು ಸಲ್ಲಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top