ಮಂಗಳೂರು: ವಿಶ್ವ ಹಿಂದು ಪರಿಷತ್- ಬಜರಂಗದಳ ಕೋಡಿಕಲ್ ಶಾಖೆ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ 17 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೋಡಿಕಲ್ ನ ಶ್ರೀ ನಾಗಬ್ರಹ್ಮ ಸನ್ನಿಧಿಯಲ್ಲಿ ವೇ.ಮೂ. ವಿಶ್ವ ಕುಮಾರ್ ಜೋಯಿಸರ ಶುಭ ನುಡಿಯೊಂದಿಗೆ ಬಿಡುಗಡೆ ಮಾಡಲಾಯಿತು.
ಅಧ್ಯಕ್ಷ ಹಾಗೂ ಮಾಜಿ ಮೇಯರ್ ಮನೋಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಖಜಾಂಚಿ ಮನೋಜ್, ಗೌರವಾಧ್ಯಕ್ಷ ಪಿ.ಮಹಾಬಲ ಚೌಟ, ನಾಗಬ್ರಹ್ಮ ಸನ್ನಿಧಿಯ ತಂರ್ಜಿಗುತ್ತು ಭಾಸ್ಕರ ಶೆಟ್ಟಿ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡಿಕಲ್, ಪುಷ್ಟರಾಜ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ 'ಪ್ರಥಮ ರೈ, ಮತ್ತು ವಿನೋದ್ ಕಲ್ಲಕಂಡ, ಸತೀಶ್ ಜೀವನ್, ರಘುರಾಮ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ