ಶಮಾ ಅವರಿಗೆ ಪಿಎಚ್.ಡಿ. ಪದವಿ

Chandrashekhara Kulamarva
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಶಮಾ ಐಎನ್ಎಂ ಅವರು ಪ್ರೊ ಶ್ರೀಪತಿ ಕಲ್ಲೂರಾಯ.ಪಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “Women Empowerment Through Higher Education- A Study in Coastal Karnataka” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ  ಡಾಕ್ಟರೇಟ್ ಪದವಿ ನೀಡಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top