ಮೂಡುಬಿದಿರೆ: ಜಿಸಿಇ ರಾಮನಗರದಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ