ಅಡ್ಯನಡ್ಕ ಜನತಾ ಪ್ರೌಢಶಾಲೆಯ ಪೂರ್ಣೇಶ್ ಎಸ್. ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Upayuktha
0 minute read
0


ಅಡ್ಯನಡ್ಕ: ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‍‌ಶಿಪ್ ಎನ್ಎಂಎಂಎಸ್ 2025 ಪರೀಕ್ಷೆಯ ಅರ್ಹತಾ ಪಟ್ಟಿಯಲ್ಲಿ ಅಡ್ಯನಡ್ಕ ಜನತಾ ಪ್ರೌಢಶಾಲೆಯ ವಿದ್ಯಾರ್ಥಿ ಪೂರ್ಣೇಶ್ ಎಸ್. ಸ್ಥಾನ ಪಡೆದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾನೆ.

ಈತ ಅಮೈ ಕೋಡಂದೂರು ನಿವಾಸಿ ಎಸ್. ದಿವಾಕರ ಹಾಗೂ ಅರುಣ ದಂಪತಿಯ ಪುತ್ರನಾಗಿದ್ದು, ಪ್ರಸ್ತುತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top